ನಂದಿನಿ ಹಾಲಿನ ಪ್ಯಾಕೇಟ್​ನಲ್ಲಿ ಗಂಧದಗುಡಿ ಹೆಸರು; ಅಪ್ಪುಗೆ ಕೆಎಂಎಫ್​ನಿಂದ ವಿಶೇಷ ಗೌರವ!

Date: 
29-Oct-2022

ಗಂಧದಗುಡಿ’ ಸಿನಿಮಾ ಟೈಟಲ್‌ ಅನ್ನು ನಂದಿನಿ ಹಾಲಿನ ಪ್ಯಾಕೆಟ್‌ ಮೇಲೆ ಮುದ್ರಿಸುವ ಮೂಲಕ ನಂದಿನಿ ಹಾಲಿನ ಬ್ರಾಂಡ್‌ ಅಂಬಾಸಿಡರ್‌ ಆಗಿದ್ದ ಪವರ್‌ ಸ್ಟಾರ್‌ ಡಾ.ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕೆಎಂಎಫ್‌ ಗೌರವ ಸಮರ್ಪಿಸಿದೆ. ಅ.29ಕ್ಕೆ ಡಾ.ಪುನೀತ್‌ ರಾಜ್‌ಕುಮಾರ್‌ ಅವರು ನಿಧನರಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. 

ಈ ನಡುವೆಯೇ ಗಂಧದಗುಡಿ ಚಲನಚಿತ್ರ ತೆರೆಗೆ ಬಂದಿದ್ದು ಕೆಎಂಎಫ್‌ 15 ದಿನಗಳ ಕಾಲ ನಂದಿನಿ ಹಾಲಿನ ಪ್ಯಾಕೇಟ್‌ ಮೇಲೆ ‘ಗಂಧದಗುಡಿ- ಜರ್ನಿ ಆಫ್‌ ಎ ಟ್ರೂ ಹಿರೋ’ ಸಿನಿಮಾ ಟೈಟಲ್‌ ಮುದ್ರಿಸಿ ಪುನೀತ್‌ ಅವರಿಗೆ ಗೌರವ ಸಲ್ಲಿಸುತ್ತಿರುವುದಾಗಿ ಕೆಎಂಎಫ್‌ ತಿಳಿಸಿದೆ. ಡಾ.ಪುನೀತ್‌ ರಾಜ್‌ಕುಮಾರ್‌ ಅವರು ನಂದಿನಿ ಹಾಲಿನ ಬ್ರಾಂಡ್‌ ಅಂಬಾಸಿಡರ್‌ ಆಗಿ ರೈತರ ಸಹಾಯಕ್ಕೆ ಕೈಜೋಡಿಸಿದ್ದರು

Address

Karnataka Co-operative Milk Producers’ Federation Ltd.
KMF Complex, P.B. No.2915, D.R.College Post, Dr.M.H.Marigowda Road, BANGALORE - 560 029. Karnataka.

ದೂರವಾಣಿ

080-260 96800

ಸಹಾಯವಾಣಿ:

1800 425 8030 toll free 10.00AM - 5.30PM

(ಎರಡನೇ ಶನಿವಾರ, ನಾಲ್ಕನೇ ಶನಿವಾರ, ಭಾನುವಾರ ಹಾಗು ಇತರೆ ರಾಜ್ಯ ಸರ್ಕಾರ ರಜಾ ದಿನಗಳನ್ನು ಹೊರತು ಪಡಿಸಿ)

ನಂದಿನಿ ನೆರವು ದೂರವಾಣಿ ಸಂಖ್ಯೆ (24*7):

080-66660000

ಫಾಕ್ಸ್:: 080-255 36105